ತಮಿಳುನಾಡು ಸಿಎಂ ಸ್ಥಾನಕ್ಕೆ ಎಂ.ಕೆ ಸ್ಟಾಲಿನ್ ರಾಜೀನಾಮೆ
ಸಮಗ್ರ ನ್ಯೂಸ್: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ ಸೀಮಿತವಾದ ಡಿಎಂಕೆ ಅಧಿಕಾರ ಕಳೆದುಕೊಂಡಿದ್ದು, ಸ್ಟಾಲಿನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ತಮಿಳುನಾಡು ರಾಜಕೀಯದಲ್ಲಿ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಸರ್ಕಾರ ರಚನೆಯ ಪ್ರಯತ್ನದಲ್ಲಿ ಟಿವಿಕೆ (TVK) ಪಕ್ಷವು ಇತರ ಪಕ್ಷಗಳೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದೆ. ಮತ್ತೊಂದೆಡೆ, ಚುನಾವಣೆಯಲ್ಲಿನ ಭೀಕರ […]
ತಮಿಳುನಾಡು ಸಿಎಂ ಸ್ಥಾನಕ್ಕೆ ಎಂ.ಕೆ ಸ್ಟಾಲಿನ್ ರಾಜೀನಾಮೆ Read More »










