ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ
ಸಮಗ್ರ ನ್ಯೂಸ್:ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಟ್ಟೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ದಿಟ್ಟೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಯೋಗ ಶಿಕ್ಷಕಿ ಮೂಲತಃ ದೇವನಹಳ್ಳಿ ತಾಲೂಕಿನವರು. ಮದುವೆಯಾಗಿ ಪತಿಯಿಂದ ಪ್ರತ್ಯೇಕವಾಗಿ ವಾಸವಿದ್ದರು. ಶಿಕ್ಷಕಿ ಬಳಿ ಸತೀಶ್‌ರೆಡ್ಡಿ ಯೋಗ ಕಲಿಯುವುದಕ್ಕೆ ಹೋಗುತ್ತಿದ್ದ. ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದ. ಸತೀಶ್‌ರೆಡ್ಡಿ ಮಾಜಿ ಸೈನಿಕ ಎನ್ನಲಾಗಿದೆ. ಕೊಪ್ಪಳದಲ್ಲಿ ಕಾರು ಕದ್ದು […]
ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ Read More »










