ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್
ಸಮಗ್ರ ನ್ಯೂಸ್: ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ […]
ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ Read More »










