ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಸಮಗ್ರ ನ್ಯೂಸ್: ಯುವಕನ ಮೇಲೆ ದುಷ್ಕರ್ಮಿಗಳು ಲಾಂಗು ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದು, ಯುವಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅ.30 ರಂದು ರಾತ್ರಿ ಬೆಂಗಳೂರಿನ ಬ್ಯಾಡರಹಳ್ಳಿಯ ಮುನೇಶ್ವರ ನಗರದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಅರುಣ್ ಎನ್ನುವ ಯುವಕನ ಮೇಲೆ ಮನಸ್ಸು ಇಚ್ಛೆ ಹಲ್ಲೆಮಾಡಿದ್ದು,ಲಾಂಗು ಮಚ್ಚುಗಳಿಂದ ನಡು ರಸ್ತೆಯಲ್ಲಿ ಡೆಡ್ಲಿ ಅಟ್ಯಾಕ್ ಮಾಡಲಾಗಿದೆ.ಮಾಹಿತಿ ಸಿಗುತ್ತಿದ್ದಂತೆ ಘಟನೆಕ್ಕೆ ಹೊಯ್ಸಳ ಪೊಲೀಸರು ಆಗಮಿಸಿದ್ದಾರೆ.ನಿನ್ನೆ ಸಂಜೆ ಹೆಗ್ಗನಹಳ್ಳಿ ಕಡೆಗೆ ಅರುಣ್ ಹೋಗಿದ್ದ. ಅಲ್ಲಿ ಕೆಲ ಯುವಕರ ಜೊತೆಗೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ. ಬಳಿಕ ಕೆಲವರು […]
ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ಯುವಕನ ಮೇಲೆ ಮಾರಣಾಂತಿಕ ಹಲ್ಲೆ! Read More »










