ದೇಶದ ಇತಿಹಾಸದಲ್ಲೇ ಇದೇ ಮೊದಲು : ದಲಿತರ ಮೇಲಿನ ದೌರ್ಜನ್ಯ ಕೇಸ್ ನಲ್ಲಿ 98 ಆರೋಪಿಗಳಿಗೆ `ಜೀವಾವಧಿ’ ಶಿಕ್ಷೆ
ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ.ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು. ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ […]










