ಬಸಳೆ ಸೊಪ್ಪಿನ, ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!
ಸಮಗ್ರ ನ್ಯೂಸ್:ಹಸಿರು ಎಲೆ ತರಕಾರಿಗಳನ್ನು ಮೀರಿಸುವಂತಹ ಸತ್ವಗಳು ಬಸಳೆ ಸೊಪ್ಪಿನಲ್ಲಿ ಅಡಗಿವೆ.ಕಡಿಮೆ ಕ್ಯಾಲೋರಿ ಅಂಶವಿದ್ದು,ವಿಟಮಿನ್ ‘ಎ’, ವಿಟಮಿನ್ ‘ಸಿ ‘,ವಿಟಮಿನ್ ‘ಬಿ9 ‘, ಕಬ್ಬಿಣ,ಕ್ಯಾಲ್ಸಿಯಂ,ತಾಮ್ರ,ಮೆಗ್ನಿಷಿಯಂ,ಪೋಸ್ಪ್ಯಾರಸ್,ಪೊಟ್ಯಾಸಿಯಂ ಸೇರಿವೆ. ಜೊತೆಗೆ ಲ್ಯೂಟೀನ್ ಮತ್ತು ಬೀಟಾ – ಕೆರೋಟಿನ್ ಎಂಬ ಎರಡು ಆಂಟಿ -ಓಕ್ಸಿಡೆಂಟ್ ಗಳು ಬಾಯಿಯಲ್ಲಿ ಉಂಟಾಗುವ ಹುಣ್ಣಿನಿಂದ ಹಿಡಿದು ಸರ್ವರೋಗಕ್ಕೂ ಮದ್ದು ಎಂಬ ಖ್ಯಾತಿ ಬಸಳೆ ಸೊಪ್ಪಿಗಿದೆ.ಬಸಳೆ ಸೊಪ್ಪಿನಲ್ಲಿ ಫೋಲೇಟ್ ಅಂಶ ಅಧಿಕವಾಗಿದೆ. ಇದು ಸಾಮಾನ್ಯವಾಗಿ ರಕ್ತದಲ್ಲಿನ ಹಿಮೋಸಿಸ್ಟಿನ್ ಮಟ್ಟವನ್ನು ತಗ್ಗಿಸುತ್ತದೆ. ಗರ್ಭಿಣಿ ಮಹಿಳೆಯರು ತಮ್ಮ ಗರ್ಭಾವಸ್ಥೆಯ ಸಮಯದಲ್ಲಿ […]
ಬಸಳೆ ಸೊಪ್ಪಿನ, ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ! Read More »










