ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ
ಸಮಗ್ರ ನ್ಯೂಸ್: ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ‘ತುಳಸಿಗೌಡ’ (86) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. […]
ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ Read More »