ಹಣಕ್ಕಾಗಿ ಬ್ಲ್ಯಾಕ್ ಮೇಲ್| ಪವರ್ ಟಿವಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಮಹಿಳೆ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ದೂರು
ಸಮಗ್ರ ನ್ಯೂಸ್: ‘ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆʼ, ಎಂದು ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಮಧ್ಯೆ ಆ ಮಹಿಳೆಯು ಮಂಗಳವಾರ ಪ್ರತಿ ದೂರು ನೀಡಿದ್ದು, ಎಫ್‍ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ‘2022ರಲ್ಲಿ ಹಾವೇರಿ ಜಿಲ್ಲೆಯ ರೈತ ಹೋರಾಟಗಾರ್ತಿಯೊಬ್ಬರು ಎಂದು ಹೇಳಿಕೊಂಡು ಕರೆ […]









