ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್| ಆರಂಭಿಕ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್| ಜಮ್ಮು-ಕಾಶ್ಮೀರದಲ್ಲೂ ಹಸ್ತಕ್ಕೆ ಜೈ ಅಂದ ಜನ
ಸಮಗ್ರನ್ಯೂಸ್: ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 55 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು […]










