ಮಂಡ್ಯದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ!
ಸಮಗ್ರ ನ್ಯೂಸ್ : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದಲ್ಲಿ ಜ್ಞಾನೇಷ್ (30) ಎಂಬ ಎಂಜಿನಿಯರ್ ಹೆಬ್ಬೆರಳು ಏತ ನೀರಾವರಿ ಬಳಿ ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜ್ಞಾನೇಷ್ ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್ಸೆಕ್ಷನ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ […]
ಮಂಡ್ಯದಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ! Read More »