ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು
ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಾಸ್ಕ್ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿ ಆಗಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್ಗೂ ಪೆಟ್ಟಾಗಿದೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ […]
ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು Read More »










