ಮೈಸೂರು: ನಾಳೆ ನಾಡಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ| ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ
ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ ಸಿಗಲಿದೆ. ಈಗಾಗಲೇ ಅರಮನೆ ನಗರಿ ಮೈಸೂರು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ […]
ಮೈಸೂರು: ನಾಳೆ ನಾಡಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ| ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ Read More »










