ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ
ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲೇ ಕಡಬ ತಾಲೂಕಿನ ತೆರಿಗೆ ಸಂಗ್ರಹಣೆಯು ಜಿಲ್ಲೆಗೆ ಮಾತ್ರವಲ್ಲ ರಾಜ್ಯಕ್ಕೆ ಪ್ರಥಮವಾಗಿರುವುದಾಗಿ ಕಡಬ ತಾ ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ಹೊಸ ತಾಲೂಕಾಗಿ ಘೋಷಣೆಯಾದಲ್ಲಿಂದ ಈವರೆಗೆ ಪ್ರತೀ ವರ್ಷ ತೆರಿಗೆ ಸಂಗ್ರಹಣೆಯಲ್ಲಿ ಅಗ್ರಸ್ಥಾನವನ್ನು ಪಡೆಯುತ್ತಿದೆ. ಅಂತೆಯೇ ಈ ಆರ್ಥಿಕ ವರ್ಷದಲ್ಲಿಯೂ ಕಡಬ ತಾಲೂಕು ತನ್ನ ಪ್ರಸಕ್ತ ಸಾಲಿನ ತೆರಿಗೆ ಗುರಿಯನ್ನು ಮೀರಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಯ ಪಥದಲ್ಲಿ ಕಡಬದ ಈ ಸಾಧನೆಯು ಒಂದು ಮೈಲಿಗಲ್ಲಾಗಿದೆ. ಕಡಬ ತಾಲೂಕಿನ […]
ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ Read More »










