ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್
ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಪಿಜಿ ಯುವ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ಸೆ.22 ರಂದು ನಡೆದಿದೆ. ರಾತ್ರಿ ವೇಳೆ ಮದ್ಯದ ಅಮಲಿನಲ್ಲಿದ್ದ ವೈದ್ಯನ ವಿಡಿಯೋ ಮಾಡಿ ರೋಗಿಗಳ ಸಂಬಂಧಿಕರು ತರಾಟೆಗೆತ್ತಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವ ವೈದ್ಯ ಕುಡಿದು ಎಲ್ಲಿಯೋ ಬಿದ್ದು ಬಟ್ಟೆಯೆಲ್ಲಾ ಸಂಪೂರ್ಣ ಕೆಸರು ಮಣ್ಣು ಮೆತ್ತಿಕೊಂಡಿದೆ. ಅದೇ ರೀತಿಯಲ್ಲಿ ಡಾಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು […]
ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್ Read More »










