ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ
ಸಮಗ್ರ ನ್ಯೂಸ್: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾದ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ […]
ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ Read More »










