ಬೆಳ್ತಂಗಡಿ: ಅಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಸಮಗ್ರ ನ್ಯೂಸ್: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಅದರಂತೆ ಲೀಲಾವತಿಯನ್ನು […]
ಬೆಳ್ತಂಗಡಿ: ಅಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ Read More »










