Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಗ್ರ ನ್ಯೂಸ್: ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಇದು ವಿರೇಚಕ ಗುಣವನ್ನು ಸಪೋಟ ಹಣ್ಣು ಹೊಂದಿದೆ.ವಿಟಮಿನ್ ಸಿ,ಎ,ನಿಯಾಸಿನ್ ಫಾಲಟೆ ಮತ್ತು ಖನಿಜಾಂಶಗಳಾಗಿರುವಂತಹ ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. 100 ಗ್ರಾಂ ಸಪೋಟ ದಲ್ಲಿ 83 ಕ್ಯಾಲರಿ ಇದೆ.ಸಪೋಟ ಹಣ್ಣಿನಲ್ಲಿ ಸಸ್ಯಜನ್ಯವಾಗಿರುವಂತಹ ಪಾಲಿಪೆನಾಲ್ ಇದ್ದು, ಹೊಟ್ಟೆಯಲ್ಲಿ ಇದು ಆಮ್ಲದ ಸ್ರವಿಸುವಿಕೆಯನ್ನು ತಟಸ್ಥಗೊಳಿಸುವುದು. ಪರಾವಲಂಬಿ ವಿರೋಧಿ, ವೈರಲ್ ವಿರೋಧಿ, ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣ ಹೊಂದಿದೆ. ಗ್ಯಾಸ್ಟ್ರಿಕ್ ಹಾಗೂ ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಮಲಬದ್ಧತೆ ಇರುವವರಿಗೆ ವಿರೇಚಕವಾಗಿ […]
Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ Read More »









