ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ
ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ […]
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್/ ಪರೀಕ್ಷಾ ಅವಧಿ ೧೫ ನಿಮಿಷ ಕಡಿತ Read More »










