ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ
ಸಮಗ್ರ ನ್ಯೂಸ್: ಖರೀದಿಸಿದ ಎಲೆಕ್ಟ್ರಿಕ್ ಬೈಕ್ ಆಗಾಗ್ಗೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೇಸತ್ತು ಗ್ರಾಹಕನೋರ್ವ ಶೋ ರೂಂಗೆ ಬೆಂಕಿ ಇಟ್ಟ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಸೆ.10ರಂದು ಕಲಬುರ್ಗಿಯ ಹುಮನಾಬಾದ್ ರಸ್ತೆಯಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಬಿದ್ದಿರುವ ಪ್ರಕರಣ ನಡೆದಿತ್ತು. ಆದರೆ ಇದು ಆಕಸ್ಮಿಕವಾಗಿ ನಡೆದಂತಹ ಘಟನೆ ಎಂದು ಊಹಿಸಲಾಗಿತ್ತು. ಆದರೆ ಯಾವಾಗ ಠಾಣೆಗೆ ಗ್ರಾಹಕನೊಬ್ಬ ಬಂದು ಶರಣಾಗಿ ನಾನೇ ಬೆಂಕಿ ಹಚ್ಚಿದ್ದೇನೆ ಎಂಬ ತಪ್ಪು ಒಪ್ಪಿಕೊಂಡಾಗ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಮೊಹಮ್ಮದ್ ನದೀಮ್ ಎಂಬಾತ ಈ ಕೃತ್ಯ […]
ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ Read More »










