ಮದ್ಯ ಪ್ರಿಯರಿಗೆ ಬಿಗ್ ಶಾಕ್/ ಬಿಯರ್ ಬೆಲೆ ಹೆಚ್ಚಳವಾಗುವ ಸಾಧ್ಯತೆ
ಸಮಗ್ರ ನ್ಯೂಸ್: ಮದ್ಯ ಪ್ರಿಯರಿಗೆ ರಾಜ್ಯ ಸರಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಯರ್ ದರ ಹೆಚ್ಚಿಸಲು ನಿರ್ಧರಿಸಿದೆ. ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10-20 ಹೆಚ್ಚಳವಾಗುವ ಸಾಧ್ಯತೆಯಿದೆ. ಬಿಯರ್ ದರ ಹೆಚ್ಚಳಕ್ಕೆ ಸರ್ಕಾರದಿಂದ ಕರಡು ಹೊರಡಿಸಲಾಗಿದೆ. ಪ್ರತಿ ಬಾಟಲ್ ಬಿಯರ್ ಮೇಲೆ ಬರೋಬ್ಬರಿ 10 ರೂ.ಗಳಿಂದ 12 ರೂ.ಗಳವರೆಗೆ ದರ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಪ್ರತಿ ಬಿಯರ್ ಸ್ಯಾಬ್ ಗಳ ಮೇಲೆ ದರ ಏರಿಕೆ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಸರ್ಕಾರವು […]
ಮದ್ಯ ಪ್ರಿಯರಿಗೆ ಬಿಗ್ ಶಾಕ್/ ಬಿಯರ್ ಬೆಲೆ ಹೆಚ್ಚಳವಾಗುವ ಸಾಧ್ಯತೆ Read More »










