ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ
ಸಮಗ್ರ ನ್ಯೂಸ್: ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ […]
ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ Read More »