ಅಂತಿಮ ವರದಿ ಬಂದ ಮೇಲೆಯೇ ಧರ್ಮಸ್ಥಳ ಪ್ರಕರಣ ನಿರ್ಧಾರ – ಪರಂ
ಸಮಗ್ರ ನ್ಯೂಸ್: ‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸದ್ಯ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು’ ಎಂದು ಗೃಹಸಚಿವ ಜಿ.ಪರಮೇಶ್ವರ ಮಂಗಳವಾರ ಮಂಗಳೂರಿನಲ್ಲಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆದಷ್ಟು ಬೇಗ ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ವರದಿ ಸಲ್ಲಿಕೆಯಾದಂತೆ ಸಂಪುಟ ಸಭೆಯಲ್ಲಿ ಮಂಡಿಸಲಿದ್ದೇನೆ’ ಎಂದರು. ‘ಕೋಮು ಹಿಂಸಾಚಾರದ ಘಟನೆಗಳ ಕಾರಣ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಕಂಪನಿಗಳು […]
ಅಂತಿಮ ವರದಿ ಬಂದ ಮೇಲೆಯೇ ಧರ್ಮಸ್ಥಳ ಪ್ರಕರಣ ನಿರ್ಧಾರ – ಪರಂ Read More »










