ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ಗಂಭೀರ| ಮೆದುಳಿಗೂ ವ್ಯಾಪಿಸಿದ ಚಿಕೂನ್ ಗುನ್ಯಾ
ಸಮಗ್ರ ನ್ಯೂಸ್: ಮಾಜಿ ಸಚಿವ, ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ (ಬಿಜೆಪಿ) ಶಾಸಕ ಸುರೇಶ್ ಕುಮಾರ್ ಚಿಕೂನ್ ಗುನ್ಯಾದಲ್ಲಿ ಕಾಣಿಸಿಕೊಂಡ ಹೊಸ ರೂಪದ ಕಾಯಿಲೆಗೆ ಈಡಾಗಿದ್ದು, ಅವರ ಬ್ರೈನ್ ಮತ್ತು ಸ್ಪೈನಲ್ ಕಾರ್ಡ್‌ನಲ್ಲಿಯೂ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪರೂಪದ ಮ್ಯೂಟೆಂಟ್ ಚಿಕೂನ್ ಗುನ್ಯಾ ಜ್ವರದ ಲಕ್ಷಣ ಅವರಲ್ಲಿ ಕಾಣಿಸಿಕೊಂಡಿದ್ದು, ನಾಲ್ಕೂವರೆ ಲಕ್ಷದ ನಾಲ್ಕು ಇಂಜೆಕ್ಷನ್ ಪಡೆದಿದ್ದಾರೆನ್ನಲಾಗಿದೆ. ಇನ್ನೂ ಕನಿಷ್ಠ ಒಂದು ವಾರ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು […]
ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ಗಂಭೀರ| ಮೆದುಳಿಗೂ ವ್ಯಾಪಿಸಿದ ಚಿಕೂನ್ ಗುನ್ಯಾ Read More »










