ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ
ಸಮಗ್ರ ನ್ಯೂಸ್: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಬೇಕಿತ್ತು. […]
ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ Read More »










