ಅಕ್ರಮ – ಸಕ್ರಮ ಅರ್ಜಿದಾರರಿಗೆ ಗುಡ್ ನ್ಯೂಸ್ ನೀಡಿದ ಕಂದಾಯ ಸಚಿವರು| ಸೆ.2ರಿಂದಲೇ ಪೋಡಿ ದುರಸ್ತಿಗೆ ಸೂಚನೆ
ಸಮಗ್ರ ನ್ಯೂಸ್: ರಾಜ್ಯದ ಅಕ್ರಮ ಸಕ್ರಮ ಅರ್ಜಿದಾರರಿಗೆ ಕಂದಾಯ ಸಚಿವರಿಂದ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ […]










