ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ
ಸಮಗ್ರ ನ್ಯೂಸ್: ಪಂಚ ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಮೇಲಾಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶುಕ್ರವಾರ ‘ಸಾವಿರ ದಿನ’ ಪೂರೈಸಿದೆ. ಪಂಚ ಗ್ಯಾರಂಟಿಗಳಿಂದ ಗಲ್ಲಿಯಿಂದ ದಿಲ್ಲಿ, ನ್ಯೂಯಾರ್ಕ್‌ವರೆಗೂ ಚರ್ಚೆಯಾಗಿರುವ ಸರ್ಕಾರ ತನ್ನ ಸಾವಿರ ದಿನ ಪೂರೈಸಿದೆ. ಈ ಮೈಲುಗಲ್ಲಿನ ನೆನಪಿಗಾಗಿ ‘1001’ನೇ ದಿನವಾದ ಶನಿವಾರ ‘ಭೂ ಗ್ಯಾರಂಟಿ’ ಘೋಷಣೆ ಮಾಡುತ್ತಿದೆ. ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಭೂ ಗ್ಯಾರಂಟಿ […]
ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ Read More »










