ಹಸುಗಳನ್ನು ನದಿಗೆಸೆದ ಕ್ರೂರಿಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್; ನಾಲ್ವರ ವಿರುದ್ಧ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ವ್ಯಕ್ತಿಗಳ ಗುಂಪೊಂದು ನದಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ನಾಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ (ಆ 27) ಸಂಜೆ ಸಂಭವಿಸಿದ ಘಟನೆಯಲ್ಲಿ 15 ರಿಂದ 20 ಹಸುಗಳು ಸಾವನ್ನಪ್ಪಿವೆ. ಆದರೆ ಮಾಹಿತಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಬುಧವಾರ(ಆ 28) ತಿಳಿಸಿದ್ದಾರೆ. ಬಮ್ಹೋರ್ ಬಳಿಯ ರೈಲ್ವೇ ಸೇತುವೆಯ ಕೆಳಗಿರುವ […]
ಹಸುಗಳನ್ನು ನದಿಗೆಸೆದ ಕ್ರೂರಿಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್; ನಾಲ್ವರ ವಿರುದ್ಧ ಪ್ರಕರಣ ದಾಖಲು Read More »










