ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’/ ನಾಳೆ ಬಿಳಿಗಿರಿರಂಗನ ಬೆಟ್ಟದಲ್ಲಿ ಉದ್ಘಾಟನೆ
ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’ ಆಗಸ್ಟ್ 25 ರಂದು ಉದ್ಘಾಟನೆಗೊಳ್ಳಲಿದೆ. ‘ಕಾನು’ ಎಂದರೆ ಸೋಲಿಗ ಭಾಷೆಯಲ್ಲಿ ನಿತ್ಯಹರಿದ್ವರ್ಣ ಕಾಡು ಎಂದರ್ಥ. ದಕ್ಷಿಣ ಭಾರತ ಆದಿವಾಸಿ ಜ್ಞಾನ ಕೇಂದ್ರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಸುತ್ತಮುತ್ತಲ ಸೋಲಿಗ ಜನಾಂಗದ ಜ್ಞಾನ ಪರಂಪರೆ, ನೈಪುಣ್ಯತೆ, ಕಲೆ, ಸಂಪ್ರದಾಯ, ಸಂಸ್ಕೃತಿಗಳ ಬಗ್ಗೆ ಚರ್ಚೆ ನಡೆಯಲಿದೆ. ಹಾಡಿಗಳ ಇತಿಹಾಸ, ಅರಣ್ಯ ಆಧಾರಿತ ಕೃಷಿ, ಕಟ್ಟುಪಾಡು, ಸಾಮಾಜಿಕ ವ್ಯವಸ್ಥೆ ಮೊದಲಾದ ಸಂಕೀರ್ಣ […]
ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ ‘ಕಾನು’/ ನಾಳೆ ಬಿಳಿಗಿರಿರಂಗನ ಬೆಟ್ಟದಲ್ಲಿ ಉದ್ಘಾಟನೆ Read More »









