ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಮಾಡೇ ಮಾಡುತ್ತೇನೆ: ಡಿ.ಕೆ ಶಿವಕುಮಾರ್
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ಮಾಡಬೇಕಿದೆ. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡಲು ಹಣವಿಲ್ಲ. ಯಾರು ಏನು ಹೇಳಿದರೂ ನಾನು ನೀರಿನ ಬೆಲೆ ಏರಿಕೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 8-9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್‌ಗೆ ನೋಡಿ ದರ […]
ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಮಾಡೇ ಮಾಡುತ್ತೇನೆ: ಡಿ.ಕೆ ಶಿವಕುಮಾರ್ Read More »









