ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ವ್ಯತ್ಯಯ
ಸಮಗ್ರ ನ್ಯೂಸ್: ಭಾರಿ ಮಳೆಯಿಂದಾಗಿ ಪಶ್ಚಿಮ ಘಟ್ಟ ಪ್ರದೇಶದ ಯಡಕುಮೇರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ರೈಲು ಹಳಿಯ ಬಳಿ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ರೈಲು ಸೇವೆಗಳು ಅಸ್ತವ್ಯಸ್ತಗೊಂಡವು. ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಶನಿವಾರ ಹೊರಟಿದ್ದ (ರೈಲು ಸಂಖ್ಯೆ 17378) ವಿಜಯಪುರ ಎಕ್ಸ್‌ಪ್ರೆಸ್ ರೈಲನ್ನು ಭೂಕುಸಿತ ಉಂಟಾದ ಸ್ಥಳದ ಸಮೀಪದಲ್ಲಿ ನಿಲ್ಲಿಸಲಾಗಿದೆ. ಮುರುಡೇಶ್ವರದಿಂದ ಬೆಂಗಳೂರಿಗೆ (ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್) ಹೊರಟಿದ್ದ ಎಕ್ಸ್‌ಪ್ರೆಸ್ ರೈಲು ( 16586) ಶಿರಿಬಾಗಿಲು ರೈಲು ನಿಲ್ದಾಣವನ್ನು ರಾತ್ರಿ 8.50ಕ್ಕೆ ತಲುಪಿದೆ. ಕೊಯಿಕ್ಕೋಡ್‌ನಿಂದ ಬೆಂಗಳೂರಿಗೆ […]
ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ವ್ಯತ್ಯಯ Read More »










