ಶಬರಿಮಲೆಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮಹಿಳಾ ರಾಷ್ಟ್ರಪತಿಯಾಗಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿದ ಮೊದಲಿಗರು ಎಂದು ಮುರ್ಮು ದಾಖಲೆ ಬರೆದಿದ್ದಾರೆ. ಅಲ್ಲದೆ ಅಯ್ಯಪ್ಪ ಸನ್ನಿಧಿಗೆ ಭೇಟಿ ನೀಡಿದ ಭಾರತದ ಎರಡನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ. ಇಂದು […]
ಶಬರಿಮಲೆಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »









