ಪುತ್ತೂರು: ಕೋಳಿಅಂಕ ನಡೆಸಲು ಬಂದ ಶಾಸಕ ಅಶೋಕ್ ರೈ ಮೇಲೆ ಎಫ್ಐಆರ್| ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ
ಸಮಗ್ರ ನ್ಯೂಸ್: ಬಂಟ್ವಾಳದ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಿಲ್ಲಿಸಲು ಬಂದಿದ್ದ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಕೋಳಿ ಅಂಕ ನಡೆಯುವಂತೆ ಮಾಡಿದ್ದ ಪುತ್ತೂರು ಶಾಸಕರ ಮೇಲೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಗೆ ಹೈಕೋರ್ಟ್ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲೀಸರಿಗೆ ಸೂಚನೆಯನ್ನು ನೀಡಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ […]










