ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ
ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ (NEP ವಿದ್ಯಾರ್ಥಿಗಳು) ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ನೀಡಬೇಕಾಗಿ ಪತ್ರಿಕಾಗೋಷ್ಠಿ ನಡೆಸಿದರು. ಈ ವಿಚಾರವಾಗಿ ಉಪ ಕುಲಪತಿಗಳನ್ನು ಕೇಳಿದಾಗ, ಪ್ರಸ್ತುತ ಭೌತಿಕ ಅಂಕಪಟ್ಟಿ ಗಳನ್ನು ನೀಡದಿರುವಂತೆ ಸರಕಾರದ ಆದೇಶವಿರುವುದಾಗಿಯೂ, ಈ ವಿಚಾರದಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಮಾತ್ರ ಸಾಧ್ಯವಿರುದಾಗಿಯೂ ಅವರು ತಿಳಿಸಿದ್ದು, ಆದರೆ ಈಗಾಗಲೇ ಸೆಮಿಸ್ಟರ್ ಒಂದಕ್ಕೆ ₹230ರಂತೆ ಅಂಕಪಟ್ಟಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು […]
ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ Read More »










