Editor

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ […]

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ Read More »

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ Read More »

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಬರೋಬ್ಬರಿ 3280 ರೂಪಾಯಿ ಹೆಚ್ಚಳ ಆಗಿದೆ.‌ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ Read More »

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ Read More »

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ “ಋತುಚಕ್ರ ರಜೆ” ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡು ವ ‘ಋತು ಚಕ್ರ ರಜೆ ನೀತಿ -2025’ ಜಾರಿಗೆ ತರುವ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿ ಮಂಜು ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ‘ಕಲ್ಲೇಗ ಟೈಗರ್ಸ್’ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ (26) ಅವರ ಕೊಲೆ ಪ್ರಕರಣದ ಮೂರನೇ ಆರೋಪಿ, ಪುತ್ತೂರು ನಗರದ ಹೊರವಲಯದ ಪಡೀಲು ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅಕ್ಷಯ್ ಕಲ್ಲೇಗ ಅವರನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಖಾಸಗಿ ಬಸ್ ಚಾಲಕನಾಗಿದ್ದ ಬನ್ನೂರು ಗ್ರಾಮದ ಕೃಷ್ಣನಗರ ನಿವಾಸಿ ಚೇತನ್, ಪಡೀಲು ನಿವಾಸಿ ಮಂಜುನಾಥ್ ಯಾನೆ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿ ಮಂಜು ಜಾಮೀನು ಅರ್ಜಿ ವಜಾ Read More »

ವಾರದ ಆರಂಭದಲ್ಲೇ ‌ಮತ್ತೆ ಚಿನ್ನ ದುಬಾರಿ| 11 ಸಾವಿರದ ಗಡಿದಾಟಿದ ಬಂಗಾರ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಮಟ್ಟದಲ್ಲಿ ನಾನಾ ಬೆಲೆ ಏರಿಕೆಯ ಕಾರಣದಿಂದಾಗಿ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಹೆಚ್ಚಳ ಕಂಡಿದೆ. ಇಂದು ಒಂದೇ ದಿನ 1370 ರೂಪಾಯಿ ಹೆಚ್ಚಳ ಆಗಿದೆ.ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 6 ಸೋಮವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 1370 ರೂಪಾಯಿ ಹೆಚ್ಚಳ ಆಗಿದ್ದು,ಇಂದು ಬರೋಬ್ಬರಿ 137 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 125 ರೂಪಾಯಿ ಏರಿಕೆ ಆಗಿದ್ದು, 11,070 ರುಪಾಯಿ ಆಗಿದೆ. 10 ಗ್ರಾಂ ಬೆಲೆ ಎಷ್ಟು?24 ಕ್ಯಾರೆಟ್

ವಾರದ ಆರಂಭದಲ್ಲೇ ‌ಮತ್ತೆ ಚಿನ್ನ ದುಬಾರಿ| 11 ಸಾವಿರದ ಗಡಿದಾಟಿದ ಬಂಗಾರ Read More »

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್| ಇಂದಿನಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರೆನ್ಸ್ ನಿಯಮ ಜಾರಿ

ಸಮಗ್ರ ನ್ಯೂಸ್: ಸಾರ್ವಜನಿಕರು, ವ್ಯಾಪಾರಿಗಳು ಸೇರಿ ಪ್ರತಿಯೊಬ್ಬ ಬ್ಯಾಂಕ್ ಗ್ರಾಹಕರಿಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಗಳಲ್ಲಿ ನೀಡಿದ ಚೆಕ್ ಕ್ಲಿಯರ್ ಆಗಲು 2-3 ದಿನಗಳ ಬದಲು, ಇನ್ನು ಮುಂದೆ ಕೆಲವೇ ಗಂಟೆಗಳಲ್ಲಿ ಚೆಕ್ ನಲ್ಲಿ ನಮೂದಿಸಿದ ಹಣವು ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ನಿಯಮವು ಇಂದಿನಿಂದ ಜಾರಿಗೆ ಬರಲಿದ್ದು ಆರ್ ಬಿ ಐ ಈಗ ಬ್ಯಾಂಕ್ ಖಾತೆದಾರರಿಗೆ ಹೊಸ ಚೆಕ್ ಕ್ಲಿಯರೆನ್ಸ್ ವ್ಯವಸ್ಥೆಯನ್ನು ಪರಿಚಯಿಸಿದೆ. ಇದು ಅಕ್ಟೋಬರ್ 4 ಅಂದರೆ, ಶನಿವಾರದಿಂದಲೇ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್| ಇಂದಿನಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರೆನ್ಸ್ ನಿಯಮ ಜಾರಿ Read More »

2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ, ಅರ್ಚನಾ ಜೋಯಿಸ್ ಶ್ರೇಷ್ಠ ನಟಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2021ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ. ಮ್ಯೂಟ್ ಸಿನಿಮಾದ ನಟನೆಗಾಗಿ ಅರ್ಚನಾ ಜೋಯಿಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಇನ್ನೂ ದೊಡ್ಡಹಟ್ಟಿ ಬೈರೇಗೌಡ ಚಿತ್ರಕ್ಕೆ ಅತ್ಯುತ್ತಮ ಮೊದಲ ಚಿತ್ರ, ಯುವರತ್ನಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಲಭಿಸಿದೆ. ರತ್ನನ್ ಪ್ರಪಂಚ ಚಿತ್ರದ ಅಭಿನಯಕ್ಕಾಗಿ ಪ್ರಮೋದ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೇ, ಉಮಾಶ್ರಿ

2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ, ಅರ್ಚನಾ ಜೋಯಿಸ್ ಶ್ರೇಷ್ಠ ನಟಿ Read More »