ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು
ಸಮಗ್ರ ನ್ಯೂಸ್: ರಸ್ತೆದಾಟಲು ನಿಂತಿದ್ದ ವೃದ್ದರೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ ಶ್ಯಾಮಿಯಾನ ಅಂಗಡಿಯೊಂದರ ಬಳಿ ಸ್ಕೂಟರ್ ಸವಾರ ಸ್ಕೂಟರ್ ಸವಾರ ಮಹಮ್ಮದ್ ನೌಫಾಲ್ ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ (ವ 75 ) ಎಂಬವರಿಗೆ ಡಿಕ್ಕಿ ಹೊಡೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ . ಅಪಘಾತದ ಪರಿಣಾಮ […]
ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು Read More »










