ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ
ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷ ಸದ್ಯೋದ್ಯಾನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದೆ. ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ. ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ […]
ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ Read More »










