Editor

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ

ಸಮಗ್ರ ನ್ಯೂಸ್: ಅಮೆರಿಕದ ಡಾಲರ್ ಎದುರು 37 ಪೈಸೆ ಕುಸಿತ ದಾಖಲಿಸಿರುವ ರೂಪಾಯಿ ಮೌಲ್ಯವು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನ ಅಂತ್ಯಕ್ಕೆ ₹84.09ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಇದಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದಲ್ಲಿನ ಆರ್ಥಿಕ ಹಿಂಜರಿತದ ಆತಂಕದ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಈ ಬೆಳವಣಿಗೆ ದಾಖಲಾಗಿದೆ. ಭಾರತೀಯ ಷೇರು ಮಾರುಕಟ್ಟೆಗಳಲ್ಲಿನ ತೀವ್ರ ಕುಸಿತ ಮತ್ತು […]

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ Read More »

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ| ಮೊದಲ ದಿನ 69 ಎಕ್ರೆ‌ ಒತ್ತುವರಿ ತೆರವು

ಸಮಗ್ರ ನ್ಯೂಸ್: ವಯನಾಡು ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ 2015ರ ನಂತರ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲಾ ಬಗೆಯ ಅರಣ್ಯ ಒತ್ತುವರಿ ತೆರವಿಗೆ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ. ಮೊದಲ ದಿನವೇ ಪಶ್ಚಿಮ ಘಟ್ಟದ 69 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಅಕ್ರಮವಾಗಿ ನಿರ್ಮಿಸಿದ್ದ ಹೋಂ ಸ್ಟೇ, ರೆಸಾರ್ಟ್ ತೆರವು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ 69 ಎಕರೆ ಅರಣ್ಯ ಗುರುತಿಸಿ ತೆರವು ಮಾಡಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ| ಮೊದಲ ದಿನ 69 ಎಕ್ರೆ‌ ಒತ್ತುವರಿ ತೆರವು Read More »

ಮಂಗಳೂರು: ಪಬ್‌ನಲ್ಲಿ ಮಹಿಳೆಗೆ ಕಿರುಕುಳ| ಪುತ್ತೂರಿನ ನಾಲ್ಕು ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಪಾಂಡೇಶ್ವರದ ಪಬ್‌ ಒಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್‌ (28), ವಿನಯ್‌ (30), ನಿತೇಶ್‌ (32) ಮತ್ತು ಪ್ರಿತೇಶ್‌ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರ ಗೆಳತಿಯರ ಜೊತೆ ಮಹಿಳೆ ಪಬ್ ಗೆ ಭೇಟಿ ನೀಡಿದ್ದರು. ಇದೇ ಪಬ್‌ಗ ಪುತ್ತೂರಿನ ಯುವಕರ ತಂಡ ಬಂದಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಮಹಿಳೆಗೆ ಕಿರುಕುಳ ನೀಡಿದ್ದು, ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅನಂತರವೂ ಯುವಕರು ಮಹಿಳೆಯ ಜತೆ ಅಸಭ್ಯವಾಗಿ

ಮಂಗಳೂರು: ಪಬ್‌ನಲ್ಲಿ ಮಹಿಳೆಗೆ ಕಿರುಕುಳ| ಪುತ್ತೂರಿನ ನಾಲ್ಕು ಮಂದಿ ಅರೆಸ್ಟ್ Read More »

ಪುತ್ತೂರು: ಮುಳಿಯ ಜ್ಯುವೆಲ್ಸ್ ವತಿಯಿಂದ ಆ.11 ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ಛದ್ಮವೇಷ ಸ್ಪರ್ಧೆ

ಸಮಗ್ರ ನ್ಯೂಸ್: ಪುತ್ತೂರಿನ ಮುಳಿಯ ಜ್ಯುವೆಲ್ಸ್ ನವರು ಸ್ವಾತಂತ್ರ್ಯ ದಿನದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ರ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಛದ್ಮವೇಷ ಸ್ಪರ್ಧೆಯಲ್ಲಿ 3ರಿಂದ 7 ವರ್ಷ ಮತ್ತು 8ರಿಂದ 12ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆಪ್ ಮೂಲಕ ನಡೆಸಲಾಗುತ್ತದೆ. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್ ನಲ್ಲಿ ಭಾಗವಹಿಸಬಹುದು. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಾಕಾಶವನ್ನು ನೀಡಲಾಗುತ್ತಿದ್ದು,

ಪುತ್ತೂರು: ಮುಳಿಯ ಜ್ಯುವೆಲ್ಸ್ ವತಿಯಿಂದ ಆ.11 ರಂದು ಸ್ವಾತಂತ್ರ್ಯ ದಿನದ ಅಂಗವಾಗಿ ಛದ್ಮವೇಷ ಸ್ಪರ್ಧೆ Read More »

ಯಾದಗಿರಿ ಪಿಎಸ್ಐ ಸಾವು ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆ…!

ಸಮಗ್ರ ನ್ಯೂಸ್: ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್ ಸಾವಿನ ಬೆನ್ನಲ್ಲೇ ಇದೀಗ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ತಿಮ್ಮೇಗೌಡ ರಾಮನಗರ ಜಿಲ್ಲೆ ಬಿಡದಿಯ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಈ ಆತ್ಮಹತ್ಯೆ ವೈಯಕ್ತಿಕ ಕಾರಣಕ್ಕೋ ಅಥವಾ ಕೆಲಸದ ಒತ್ತಡವೋ ಎನ್ನುವ ಅನುಮಾನ ಮೂಡಿದೆ. ತಿಮ್ಮೇಗೌಡ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಕಗ್ಗಲಿಪುರ ಪೊಲೀಸ್ ಠಾಣೆ

ಯಾದಗಿರಿ ಪಿಎಸ್ಐ ಸಾವು ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆ…! Read More »

ಬೆಂಗಳೂರಿನಲ್ಲಿ ವರುಣನ ಆರ್ಭಟ: ವಾಹನ ಸವಾರರ ಪರದಾಟ

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು ಬೆಂಗಳೂರಿನಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರುತ್ತಿತ್ತು. ಅದರಂತೆ ಇಂದು ಮೊದಲ ಶ್ರಾವಣ ಸೋಮವಾರ, ಸಂಜೆಯಿಂದ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದೆಲ್ಲೆಡೆ ಮಳೆ ಬಂದು ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಪರದಾಡುವಂತಾಯಿತು. ಕತ್ರಿಗುಪ್ಪೆ, ಉತ್ತರಹಳ್ಳಿ, ಶಾಂತಿನಗರ, ರಿಚ್ಮಂಡ್ ಟೌನ್, ಹೆಚ್ಎಎಲ್, ದೊಡ್ಡ ನಕ್ಕುಂದಿ ಮಾರತಹಳ್ಳಿ, ಕುಂದ್ಲಹಳ್ಳಿ, ಇಂದಿರಾನಗರ, ಮುರುಗೇಶ್ ಪಾಳ್ಯ, ಸಿವಿ ರಾಮನ್ ನಗರ, ಈಜಿಪುರ, ದೊಮ್ಮಲೂರು, ಶಾಂತಿ ನಗರ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್,

ಬೆಂಗಳೂರಿನಲ್ಲಿ ವರುಣನ ಆರ್ಭಟ: ವಾಹನ ಸವಾರರ ಪರದಾಟ Read More »

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ

ಸಮಗ್ರ ನ್ಯೂಸ್: ಅಮೆರಿಕದ ಡಾಲರ್ ಎದುರು 37 ಪೈಸೆ ಕುಸಿತ ದಾಖಲಿಸಿರುವ ರೂಪಾಯಿ ಮೌಲ್ಯವು, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರದ ವಹಿವಾಟಿನ ಅಂತ್ಯಕ್ಕೆ ₹84.09ಕ್ಕೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಇದಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಮತ್ತು ಅಮೆರಿಕದಲ್ಲಿನ ಆರ್ಥಿಕ ಹಿಂಜರಿತದ ಆತಂಕದ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಈ ಬೆಳವಣಿಗೆ ದಾಖಲಾಗಿದೆ. ಭಾರತೀಯ ಷೇರು ಮಾರುಕಟ್ಟೆಗಳಲ್ಲಿನ ತೀವ್ರ ಕುಸಿತ ಮತ್ತು

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ| ಸಾರ್ವಕಾಲಿಕ ಕುಸಿತ ಕಂಡ ಏಷ್ಯಾದ ಪ್ರಮುಖ ಕರೆನ್ಸಿ Read More »

ವಾಕಿಂಗ್ ಗೆ ಬಂದಿದ್ದ ಮಹಿಳೆಯ ಚುಂಬಿಸಿದಾತ ಅರೆಸ್ಟ್

ಸಮಗ್ರ ನ್ಯೂಸ್: ವಾಯುವಿಹಾರಕ್ಕೆ ಬಂದಿದ್ದ ಮಹಿಳೆಯನ್ನು ಎಳೆದಾಡಿ ಚುಂಬಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಬ್ ಚಾಲಕ 25 ವರ್ಷದ ಸುರೇಶ್ ಬಂಧಿತ ಆರೋಪಿ. ಆಗಸ್ಟ್​ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್​ಗೆ ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಎಸ್ಕೇಪ್ ಆಗಿದ್ದ. ಇದೀಗ ಘಟನೆ ನಡೆದು ಮೂರು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಿದ ಆರೋಪದಡಿಯಲ್ಲಿ ಕೋಣನಕುಂಟೆ

ವಾಕಿಂಗ್ ಗೆ ಬಂದಿದ್ದ ಮಹಿಳೆಯ ಚುಂಬಿಸಿದಾತ ಅರೆಸ್ಟ್ Read More »

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ

ಸಮಗ್ರ ನ್ಯೂಸ್: ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಭುಗಿಲಿದ್ದಿರುವ ಹಿಂಸಾಚಾರ ನೂರಾರು ಮಂದಿಯನ್ನು ಬಲಿ ಪಡೆದಿರುವ ಬೆನ್ನಲ್ಲೆ ಇಂದು ಬಾಂಗ್ಲಾದೇಶ ಪ್ರಧಾನಿ ಶೇಕ್‌ ಹಸೀನಾ ರಾಜಿನಾಮೆ ನೀಡಿದ್ದಾರೆ ಎಂದು thehindu.com ವರದಿ ಮಾಡಿದೆ. ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ ಎಂದು ಅವರ ನಿಕಟ ಮೂಲವೊಂದು ತಿಳಿಸಿದೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು ಒತ್ತಡದ ಮಧ್ಯೆ

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ Read More »

ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿ ಜೋಡಿಯ ಲಿಪ್ ಲಾಕ್| ವಿಡಿಯೋ ವೈರಲ್!!

ಸಮಗ್ರ ನ್ಯೂಸ್: ಕಾಲೇಜು ಕ್ಯಾಂಪಸ್ ನಲ್ಲಿ ಅಸಹ್ಯಕರ ಘಟನೆ ನಡೆದಿದ್ದು, ಲಿಪ್ ಲಾಕ್ ಮಾಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಕಳೆದ ವರ್ಷದ ವಿಡಿಯೋ ಎನ್ನಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ. ನೋಯ್ಡಾದ ಕಾಲೇಜು ಕ್ಯಾಂಪಸ್ನಲ್ಲಿ ಹುಡುಗಿ ಮತ್ತು ಹುಡುಗ ರೊಮ್ಯಾಂಟಿಕ್ ಶೈಲಿಯಲ್ಲಿ ಚುಂಬಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಹುಡುಗಿ ಮತ್ತು ಹುಡುಗ ತಮ್ಮ ತೋಳುಗಳಲ್ಲಿ ಬಂಧಿಯಾಗಿ ಪರಸ್ಪರ ಚುಂಬಿಸುತ್ತಿದ್ದಾರೆ. ಹುಡುಗ ಮತ್ತು ಹುಡುಗಿ ಇಬ್ಬರೂ ಪರಸ್ಪರ ಚುಂಬಿಸುತ್ತಿದ್ದಾಗ, ಯಾರೋ ಹಿಂದಿನಿಂದ

ಕಾಲೇಜು ಕ್ಯಾಂಪಸ್ ನಲ್ಲೇ ವಿದ್ಯಾರ್ಥಿ ಜೋಡಿಯ ಲಿಪ್ ಲಾಕ್| ವಿಡಿಯೋ ವೈರಲ್!! Read More »