ಪುತ್ತೂರು: ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ “ಬ್ರೈಟ್ ಭಾರತ್” ಇದೀಗ ನಿಮ್ಮ ಮುಂದೆ| 6 ಮನೆಗಳು, 4 ಐಶಾರಾಮಿ ಕಾರು, 4 ಸುಸಜ್ಜಿತ Land ಸೇರಿದಂತೆ, ಚಿನ್ನ, ಡೈಮಂಡ್, ಬೈಕ್,ಆಕ್ಟಿವಾ, ನಗದನ್ನು ನಿಮ್ಮದಾಗಿಸಿಕೊಳ್ಳಬಹುದು| ಮತ್ತೇಕೆ ತಡ ಈಗಲೇ ರಿಜಿಸ್ಟರ್ ಮಾಡಿಕೊಳ್ಳಿ|ಇಲ್ಲಿದೆ ಸಂಪೂರ್ಣ ಮಾಹಿತಿ
ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್ ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್ ಯೋಜನೆ, ಬಡ ಸಾಮಾನ್ಯ ಜನರಿಗೆ ಖಂಡಿತಾವಾಗಿಯೂ ಇದು ಉಪಯೋಗಿ ಯೋಜನೆಯಾಗಲಿದೆ. ಹಾಗಾದರೆ ಈ ಸ್ಕೀಮ್ ಯಾವ ರೀತಿ ಇರಲಿದೆ?ಮೇಲೆ ಪೋಸ್ಟರ್ […]









