ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ
ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಅತ್ಯಾಚಾರ ಆರೋಪದ ಮೇಲೆ ಜೈಲಿನಲ್ಲಿ ಇರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಆದ್ರೆ ಅವು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್ […]
ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ Read More »








