ಸೋಮವಾರಪೇಟೆ: ಮಳೆಯಿಂದ ಸಂತ್ರಸ್ತರಾದವರಿಗೆ ನೆರವು ನೀಡಿದ ಕ.ರಾ.ವೇ
ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯತಿಗೆ ಸೇರಿದ ಚನ್ನಾಪುರ ಗ್ರಾಮದಲ್ಲಿ ಹಾಗೂ ಶುಂಠಿ ಮಂಗಳೂರು ಗ್ರಾಮದಲ್ಲಿ ಮಳೆಗಾಳಿಗೆ ಮನೆಗಳು ಸಂಪೂರ್ಣ ಬಿದ್ದು ಹೋಗಿದ್ದವು. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ರವರು ಮನೆಗಳ ವಿವರ ತೆಗೆದುಕೊಂಡು ಕೊಪರ್ ಎಸ್ಟೇಟ್ ಮಾಲೀಕರಾದ ನಿಶಾಂತ್ ಕೆ. ವಿ ಅವರಿಗೆ ತಿಳಿಸಿ ಸಂತ್ರಸ್ತರಿಗೆ ಸಹಾಯವನ್ನು ಮಾಡಲಾಯಿತು. ತೊಂದರೆಗೆ ಒಳಗಾದ ಎಂಟು ಕುಟುಂಬದವರಿಗೆ ಅಹಾರ ಸಾಮಗ್ರಿಗಳು ಹಾಗೂ ತರಕಾರಿ ಹಾಗೂ ಹಾಲನ್ನು ಕರ್ನಾಟಕ ರಕ್ಷಣಾ […]
ಸೋಮವಾರಪೇಟೆ: ಮಳೆಯಿಂದ ಸಂತ್ರಸ್ತರಾದವರಿಗೆ ನೆರವು ನೀಡಿದ ಕ.ರಾ.ವೇ Read More »










