ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ| ಡಿಸಿಎಂ ಅಜಿತ್ ಪವಾರ್ ಸೇರಿ 6 ಮಂದಿ ದುರ್ಮರಣ
ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮುಂಬೈನಿಂದ ವಿಮಾನ ಹಾರಿದ ಒಂದು […]
ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ| ಡಿಸಿಎಂ ಅಜಿತ್ ಪವಾರ್ ಸೇರಿ 6 ಮಂದಿ ದುರ್ಮರಣ Read More »










