ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್
ಸಮಗ್ರ ನ್ಯೂಸ್: ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರು ಕುಂಕುಮ ಇಟ್ಟಿರುವ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ. ಮೊನ್ನೇ ಶ್ರಾವಣ ಮಾಸದ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಸಂಸದರು, ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇವರಿಬ್ಬರ ಫೋಟೋ ಭಾರೀ ವೈರಲ್ ಆಗಿದೆ. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್ ಬೋಸ್ ನಾಮಪತ್ರದ […]
ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್ Read More »










