ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್
ಸಮಗ್ರ ನ್ಯೂಸ್: ಹೊರ ರಾಜ್ಯದಿಂದ ರೈಲಿನಲ್ಲಿ ಪ್ರತಿದಿನ ಸಾವಿರಾರು ಕೆಜಿ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದನ್ನು ನಗರದಲ್ಲಿರುವ ಬಹುತೇಕ ಹೋಟೆಲ್ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್, ಸಾಕ್ಷಿ ಸಮೇತ ಬಿಬಿಎಂಪಿ, ಪೊಲೀಸರಿಗೆ ಮತ್ತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಸಂಬಂಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ (ಜೂನ್ 26) ಸಂಜೆ ಹಿಂದೂ […]










