ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| 7ನೇ ವೇತನ ಆಯೋಗದ ಶಿಫಾರಸ್ಸು ಅಧಿಕೃತ ಜಾರಿ
ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ- […]
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| 7ನೇ ವೇತನ ಆಯೋಗದ ಶಿಫಾರಸ್ಸು ಅಧಿಕೃತ ಜಾರಿ Read More »










