ಇಂದು ಪ್ರಜ್ವಲ್, ಸೂರಜ್ ರೇವಣ್ಣ ಜಾಮೀನು ಭವಿಷ್ಯ: ಸಹೋದರರಿಗೆ ಸಿಗುತ್ತಾ ಬಿಗ್ ರಿಲೀಫ್..!
ಸಮಗ್ರ ನ್ಯೂಸ್: ಅತ್ಯಾಚಾರ ಕೇಸ್ ನಲ್ಲಿ ಜೈಲಿನಲ್ಲಿ ಇರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಾದ ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಪಾಲಿಗೆ ಇಂದು ಮಹತ್ವದ ದಿನ ಆಗಲಿದೆ. ಇಂದು ಸಹೋದರರ ಜಾಮೀನು ಕುರಿತಾದ ಆದೇಶ ಇಂದು ಪ್ರಕಟವಾಗಲಿದೆ. ಹೀಗಾಗಿ ಇಬ್ಬರಿಗೂ ರಿಲೀಫ್ ಸಿಗುತ್ತಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಜೈಲು ಕಂಬಿ ಎಣಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಸಿಐಡಿ […]
ಇಂದು ಪ್ರಜ್ವಲ್, ಸೂರಜ್ ರೇವಣ್ಣ ಜಾಮೀನು ಭವಿಷ್ಯ: ಸಹೋದರರಿಗೆ ಸಿಗುತ್ತಾ ಬಿಗ್ ರಿಲೀಫ್..! Read More »










