ಚಂದ್ರ ಇಂದು ನಗ್ತಾನೆ! ನೋಡಲು ಮರೆಯದಿರಿ
ಸಮಗ್ರ ನ್ಯೂಸ್: ಚಂದ್ರ ಸೃಷ್ಟಿಯ ಕುತೂಹಲಕಾರಿ ಗ್ರಹ. ಚಂದ್ರನನ್ನು ಅರ್ಥ ಮಾಡಿಕೊಳ್ಳುವುದು, ಆತನನ್ನು ನೋಡಿ ವರ್ಣಿಸಿದಷ್ಟು ಸುಲಭವಲ್ಲ. ಪ್ರತಿ ದಿನವೂ ಬೇರೆ ಬೇರೆ ರೀತಿಯಲ್ಲೇ ಕಾಣುತ್ತಾನೆ. ಚಂದ್ರ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಮಗುವನ್ನು ತೊಡೆಯ ಮೇಲೆ ಕೂರಿಸಿ ಊಟ ಮಾಡಿಸಲು ತಾಯಿಗೂ ಚಂದಮಾಮನೇ ಬೇಕು, ಪ್ರಿಯಕರನಿಗೆ ಪ್ರೇಯಸಿಯ ಬಣ್ಣ ವರ್ಣಿಸಲು ಈ ಚಂದ್ರನೇ ಬೇಕು. ಚಂದ್ರನನ್ನು ಇಷ್ಟಪಡದವರೇ ಇಲ್ಲ. ಆದರೆ ನೀವು ಚಂದ್ರನನ್ನು ಕಂಡು ನಕ್ಕಿದ್ದೀರಿ ಆದರೆ ಅವನು ನಕ್ಕಿರುವುದನ್ನು ಕಂಡಿದ್ದೀರಾ?. ಹಾಗಾದರೆ ಇಂದು […]
ಚಂದ್ರ ಇಂದು ನಗ್ತಾನೆ! ನೋಡಲು ಮರೆಯದಿರಿ Read More »










