ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್!
ಸಮಗ್ರ ನ್ಯೂಸ್: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಶುಲ್ಕ 2024-25ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಜೂನ್ 14ರಂದು ನಡೆದಿದ್ದ ಸಭೆಯಲ್ಲಿ ಶೇ 10ರಷ್ಟು ಹೆಚ್ಚಳ ಮಾಡಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್‌ಗೆ ಪ್ರವೇಶ […]
ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್! Read More »










