ಬಾಗಲಕೋಟೆ: 25 ಬೆರಳುಗಳಿರುವ ಮಗು ಜನನ..!
ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 12 ಕಾಲ್ಬೆರಳು, 13 ಕೈಬೆರಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು ಮಗು ಆರೋಗ್ಯವಾಗಿದ್ದು, ಇದೀಗ ಎಲ್ಲರ ವಿಸ್ಮಯಕ್ಕೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಮಗುವಿನ ಬಲಗೈಗೆ 6, ಎಡಗೈಗೆ 7 ಮತ್ತು ಎರಡು ಕಾಲಿನಲ್ಲಿ ಕೂಡ ತಲಾ 6 ಬೆರಳುಗಳಿವೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ಯಾವುದೇ ತೊಂದರೆಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಾಯಿ ಗರ್ಭಿಣಿ ಆಗುವ ಸಂದರ್ಭದಲ್ಲಿ ಪಡೆಯುವ ಕ್ರೋಮೋಸೋಮ್‌ಗಳಲ್ಲಿ ಇಂತಹ […]
ಬಾಗಲಕೋಟೆ: 25 ಬೆರಳುಗಳಿರುವ ಮಗು ಜನನ..! Read More »










