ಗುಡ್ಡ ಕುಸಿಯುವ ಭೀತಿ ಹಿನ್ನೆಲೆ| ರಾ.ಹೆ.275 ಸಂಪಾಜೆ ಘಾಟ್ ರಸ್ತೆಯಲ್ಲಿ 4 ದಿನಗಳ ಕಾಲ ರಾತ್ರಿ ಸಂಚಾರ ಬಂದ್
ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ಮಧ್ಯೆ 4 ದಿನಗಳ ಕಾಲ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ತನಕ ವಾಹನ ಸಂಚಾರ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ದಿನಾಂಕ 18.07.2024 ರಿಂದ 22.07.2024ರ […]









