ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ
ಸಮಗ್ರ ನ್ಯೂಸ್: ಬೆಂಗಳೂರಿನ ಮಾಲ್ ಒಂದರಲ್ಲಿ ಸಿಬ್ಬಂದಿಯೋರ್ವ ದರ್ಪ ತೋರಿದ ಘಟನೆ ಬೆಳಕಿಗೆ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಜಿಟಿ ಮಾಲ್ ಒಳಗೆ ಬಿಡದೆ ಸಿಬ್ಬಂದಿ ದರ್ಪ ತೋರಿದ್ದಾನೆ. ಹಾವೇರಿ ಮೂಲದ ನಾಗರಾಜ್ ಎನ್ನುವರು (ಜುಲೈ 16)ರಂದು ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಇರುವ ಜಿಟಿ ಮಾಲ್ ಗೆ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್ […]
ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ Read More »










